ಉಳ್ಳಾಲ ದರ್ಗಾಕ್ಕೆ ಹಜ್ ಸಚಿವ ರೋಶನ್ ಬೇಗ್ ಭೇಟಿ
Update: 2016-01-15 00:04 IST
ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾಕ್ಕೆ ಹಜ್ ಸಚಿವ ರೋಶನ್ ಬೇಗ್ ಭೇಟಿ ನೀಡಿದರು. ಈ ಸಂದರ್ಭ ಸೈಯದ್ ಮದನಿ ದರ್ಗಾ ಅಧ್ಯಕ್ಷ ಹಾಜಿ ಯು.ಎಸ್ ಹಂಝ ಸಚಿವರನ್ನು ಸ್ವಾಗತಿಸಿದರು. ದ.ಕ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹನೀಫ್ ಹಾಜಿ ಉಪಸ್ಥಿತರಿದ್ದರು.