×
Ad

ಮೂರು ತೇರು ಉತ್ಸವ

Update: 2016-01-15 00:10 IST

ಶ್ರೀಕೃಷ್ಣ ಮಠದಲ್ಲಿ ನಡೆದಿರುವ ಸಪ್ತೋತ್ಸವದ ಆರನೆ ದಿನವಾದ ಗುರುವಾರ ರಾತ್ರಿ ಮಕರ ಸಂಕ್ರಾಂತಿಯ ಅಂಗವಾಗಿ ಪರ್ಯಾಯ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರ ನೇತೃತ್ವದಲ್ಲಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor