×
Ad

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೋಲೀಸ್ ಆಯುಕ್ತರ ಧಿಡೀರ್ ದಾಳಿ

Update: 2016-01-15 10:14 IST

ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಆಯುಕ್ತ ಚಂದ್ರಶೇಖರ್ ಹಾಗೂ ತಂಡ ಧಿಡೀರ್ ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಅಕ್ರಮವಾಗಿ  ಬಳಸುತ್ತಿದ್ದ ಅನೇಕ ಮೊಬೈಲ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News