×
Ad

ಸುರಭಿ ಜೈಸಿರಿ ಕಾರ್ಯಕ್ರಮ

Update: 2016-01-15 23:58 IST


ಬೈಂದೂರು, ಜ.15: ಬೈಂದೂರು ಸುರಭಿ ಸಾಂಸ್ಕೃತಿಕ ಸಾಹಿತ್ಯ ಸೇವಾ ಪ್ರತಿ ಷ್ಠಾನದ 13ನೆ ವರ್ಷದ ಸಂಭ್ರಮದ ಪ್ರಯುಕ್ತ ಬೈಂದೂರು ಶಾರದಾ ವೇದಿಕೆ ಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾದ ಸುರಭಿ ಜೈಸಿರಿ ಕಾರ್ಯಕ್ರಮದ ಸಮಾ ರೋಪ ಸಮಾರಂಭದಲ್ಲಿ ಯುವ ಸಾಹಿತಿ ತಾರನಾಥ್ ಮೇಸ್ತ ಶಿರೂರುರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯಡ್ತರೆ ಗ್ರಾಪಂ ಅಧ್ಯಕ್ಷ ನಾಗರಾಜ್ ಶೆಟ್ಟಿ, ಹಿರಿಯ ಸಾಹಿತಿ ಡಾ.ಸಯ್ಯದ್ ಜಮಿರುಲ್ಲಾ ಶರೀಫ್ ಭಟ್ಕಳ, ಕೊಲ್ಲೂರು ಧರ್ಮದರ್ಶಿ ಜಯಾನಂದ ಹೋಬಳಿದಾರ್, ಕರ್ನಾಟಕ ಜಾನಪದ ಅಕಾಡಮಿ ಸದಸ್ಯ ಗಣೇಶ್ ಕೊರಗ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News