×
Ad

ಚಿತ್ರಕಲಾ ಸ್ಪರ್ಧೆಯಲ್ಲಿ ರಶ್ಮಿತಾ ರಾಜ್ಯಮಟ್ಟಕ್ಕೆ

Update: 2016-01-16 17:48 IST

ಬೆಳ್ತಂಗಂಡಿ: ಜಲ ಸಂರಕ್ಷಣೆ ಮಂಡಳಿ ಬೆಂಗಳೂರು ಇವರು ನಡೆಸಿದ ಜಿಲ್ಲಾ ಮಟ್ಟದ ಚಿತ್ರ ಕಲಾ ಸ್ಪರ್ಧೆಯಲ್ಲಿ ಅಂಡಿಂಜೆ ಸ.ಉ.ಹಿ.ಪ್ರಾ. ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರಶ್ಮಿತಾ ಕೆ. ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಜ.28ರಂದು ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News