×
Ad

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವರ ಪ್ರವಾಸ

Update: 2016-01-17 00:01 IST

ಉಡುಪಿ, ಜ.16: ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್ ಜ.17 ಮತ್ತು 18ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವರು.

ಜ.17ರಂದು ರಾತ್ರಿ 7 ಗಂಟೆಗೆ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿರುವ ಸಚಿವರು, ಜ.18ರಂದು ಬೆಳಗ್ಗೆ 6 ಗಂಟೆಗೆ ಪೇಜಾವರ ಪರ್ಯಾಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ, 10 ಗಂಟೆಗೆ ಮಂಗಳೂರಿಗೆ ತೆರಳಲಿರುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News