×
Ad

ಕಾಬೂಲ್‌ನಲ್ಲಿ ಭಾರೀ ಸ್ಫೋಟ

Update: 2016-01-17 23:07 IST

ಕಾಬೂಲ್‌, ಜ.17 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿದೆ.
ಘಟನಾ  ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿದ್ದಾರೆ. ಹೆಚ್ಚಿನ ವಿವರ ತಿಳಿದು ಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News