×
Ad

ಕೋಟಿ ಚೆನ್ನಯ ಜೋಡುಕರೆ ಕಂಬಳೋತ್ಸವ

Update: 2016-01-18 00:31 IST

ಅಡ್ವೆ ನಂದಿಕೂರಿನಲ್ಲಿ ನಡೆದ 25ನೆ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳೋತ್ಸವದಲ್ಲಿ ರವಿವಾರ ಕೋಣಗಳ ಓಟದ ರೋಚಕ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ. 136 ಜೊತೆ ಕೋಣಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor