×
Ad

ತಾ.ಪಂ., ಜಿ.ಪಂ ಚುನಾವಣೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

Update: 2016-01-18 15:03 IST

ಬೆಂಗಳೂರು,ಜ.18: ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗೆ ಚುನಾವಣೆಗೆ ಇಂದು ಕರ್ನಾಟಕ ರಾಜ್ಯ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ.
ಮೀಸಲಾತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ200 ಕ್ಕೂ ಹೆಚ್ಚು ಅರ್ಜಿಗಳನ್ನು ಹೈಕೋರ್ಟ್‌ ತಿರಸ್ಕರಿಸಿದೆ.
ನ್ಯಾಯಮೂರ್ತಿ ಅಬ್ದುಲ್‌ ನಝೀರ್‌ ನೇತೃತ್ವದ ಹೈಕೋರ್ಟ್‌‌ನ ಏಕಸದಸ್ಯ ಪೀಠವು ತೀರ್ಪು ನೀಡಿದ್ದು, ಮೀಸಲಾತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿಲ್ಲ ಮತ್ತು ವಿಚಾರಣೆಗೆ ಯೋಗ್ಯವಾದ ಅಂಗಳು ಅದರಲ್ಲಿಇಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News