×
Ad

ಅಖಿಲ ಭಾರತ ಅಂತರ್ ವಿ.ವಿ. ಪವರ್‌ಲಿಪ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಚಿನ್ನದ ಪದಕ

Update: 2016-01-18 15:51 IST

 ಜ.11ರಿಂದ 14ರವರೆಗೆ ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಪವರ್‌ಲಿಪ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯ, ಬೆಳಗಾವಿಯನ್ನು ಪ್ರತಿನಿಧಿಸಿದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ರಹೆನಾ ಸಿ.ಜೆ. 84+ ಕೆಜಿ ದೇಹತೂಕ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News