ವಿದ್ಯಾರ್ಥಿಯದ್ದು ಆತ್ಮಹತ್ಯೆಯಲ್ಲ ವ್ಯವಸ್ಥಿತ ಕೊಲೆ : ಕೇಜ್ರಿವಾಲ್
Update: 2016-01-19 11:21 IST
ಹೈದರಾಬಾದ್, ಜ.19: ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ಅವರದ್ದು ಆತ್ಮಹತ್ಯೆಯಲ್ಲ. ವ್ಯವಸ್ಥೆ ಕೊಲೆ ಎಂದು ದಿಲ್ಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರವಾಲ್ ಹೇಳಿದ್ದಾರೆ.
ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ.ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹತ್ಯೆಯಾಗಿದೆ.
ಆರೋಪಿ ಸಚಿವ ಬಂಡಾರು ದತ್ತಾತ್ರೇಯ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.