×
Ad

ದ.ಕ. ಜಿಲ್ಲಾ ಯುವ ಜನತಾದಳ (ಜಾತ್ಯತೀತ) ವಿಭಾಗಕ್ಕೆ ಅಧ್ಯಕ್ಷರಾಗಿ ಅಕ್ಷಿತ್ ಸುವರ್ಣ ಆಯ್ಕೆ

Update: 2016-01-19 14:26 IST

ದ.ಕ. ಜಿಲ್ಲಾ ಯುವ ಜನತಾದಳ (ಜಾತ್ಯತೀತ) ವಿಭಾಗಕ್ಕೆ ಅಧ್ಯಕ್ಷರನ್ನಾಗಿ ಅಕ್ಷಿತ್ ಸುವರ್ಣ ಅವರನ್ನು ಪಕ್ಷದ ರಾಜ್ಯಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ. 
ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ದ.ಕ. ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಹಾಗೂ ಯುವ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತೀರೆಂದು ಆಶಿಸುತ್ತೇನೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News