×
Ad

ಕೆಪಿಸಿಸಿ ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿ ಅಬ್ದುಲ್ ನಝೀರ್ ಮಠ

Update: 2016-01-20 00:20 IST

ಪುತ್ತೂರು, ಜ.19: ಕೆಪಿಸಿಸಿ ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿ ಉಪ್ಪಿನಂಗಡಿಯ ಮಠ ನಿವಾಸಿ ಅಬ್ದುಲ್ ನಝೀರ್ ಮಠ ಅವರನ್ನು ನೇಮಿಸಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಎಸ್.ಎಸ್. ಪ್ರಕಾಶಂ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News