×
Ad

ಪರಿಸರ ಸಾರ್ವಜನಿಕ ಅಹವಾಲು ಸಭೆ

Update: 2016-01-21 23:57 IST

ಮಂಗಳೂರು, ಜ.21: ಕುಳಾಯಿಯಲ್ಲಿ ಮೀನು ಗಾರಿಕೆ ಬಂದರು ಯೋಜನೆಯ ಅನುಷ್ಠಾನಕ್ಕಾಗಿ ಜ.23ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾ  ರಿ ಸಭಾಂಗಣ, 2ನೆ ಮಹಡಿಯಲ್ಲಿ ಪರಿಸರ ಸಾರ್ವ ಜನಿಕ ಅಹವಾಲು ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಂಗಳೂರು ಮೀನುಗಾರಿಕಾ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News