×
Ad

ನಾಳೆ ಮನೆಯಂಗಳದಲ್ಲಿ ಮಾತುಕತೆ

Update: 2016-01-22 00:01 IST

ಬೆಂಗಳೂರು, ಜ. 21: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮ ನಡೆಯಲಿದೆ.

ಜ. 23ರಂದು ಸಂಜೆ 4 ಗಂಟೆಗೆ ಜೆ.ಸಿ.ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಟ ಚಂದ್ರು ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 3 ಗಂಟೆಯಿಂದ 4 ಗಂಟೆಯವರೆಗೆ ಶಾಸ್ತ್ರೀಯ ಸಂಗೀತಗಾರ ಬಿ.ಆರ್.ಸಂಜಯ್‌ನಾಗ್ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆಂದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News