×
Ad

ಮಂಗಳಾದೇವಿಯಿಂದ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ವೋಲ್ವೊ ಬಸ್

Update: 2016-01-22 00:02 IST

ಮಂಗಳೂರು, ಜ.21: ಮಂಗಳಾದೇವಿ ದೇವಳದಿಂದ ಬೆಂಗಳೂರಿಗೆ ನೇರ ಸಾರಿಗೆ ವ್ಯವಸ್ಥೆಯನ್ನು ಕೆಎಸ್ಸಾರ್ಟಿಸಿ ವೋಲ್ವೊ ಬಸ್ ಸೇವೆ ಆರಂಭಿಸಲಿದೆ. ಈ ಸಾರಿಗೆಗೆ ಜ.22ರಂದು ಸಂಜೆ 7 ಗಂಟೆಗೆ ಚಾಲನೆ ದೊರೆಯಲಿದ್ದು, ಶಾಸಕ ಜೆ.ಆರ್.ಲೋಬೊ ಚಾಲನೆ ನೀಡುವರು. ಕಾರ್ಯಕ್ರಮದಲ್ಲಿ ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂ ತ್ರಣಾಧಿಕಾರಿ ವಿವೇಕ್ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News