×
Ad

ಇಂದು ಅಹವಾಲು ಸ್ವೀಕಾರ

Update: 2016-01-22 00:12 IST

ಉಡುಪಿ, ಜ.21: ಶಾಸಕ ಪ್ರಮೋದ್ ಮಧ್ವರಾಜ್ ಜ.22ರ ಅಪರಾಹ್ನ 3ರಿಂದ 5ರವರೆಗೆ ಉಡುಪಿಯ ತನ್ನ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಯಾಗಿ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News