×
Ad

ಸೀತಾನದಿಯಲ್ಲಿ ಮೃತದೇಹ ಪತ್ತೆ

Update: 2016-01-22 23:46 IST

ಬ್ರಹ್ಮಾವರ, ಜ.22: ನೀಲಾವರ ಗ್ರಾಮದ ರೈಲ್ವೆ ಸೇತುವೆ ಸಮೀಪ ಸೀತಾನದಿಯಲ್ಲಿ ಗುರುವಾರ ಸಂಜೆ 5:30ರ ಸುಮಾರಿಗೆ ಸುಮಾರು 45ರಿಂದ 50ವರ್ಷ ಪ್ರಾಯದ ಗಂಡಸಿನ ಮೃತದೇಹ ಪತ್ತೆಯಾಗಿದೆ.
ಮೃತರು ಸಿಮೆಂಟ್ ಬಣ್ಣದ ಪ್ಯಾಂಟ್ ಹಾಗೂ ಬಿಳಿ ಬಣ್ಣದ ಅಂಗಿ ಧರಿಸಿದ್ದಾರೆ. ಆಕಸ್ಮಿಕವಾಗಿ ಅಥವಾ ನೀರಿಗೆ ಹಾರಿ ಆತ್ಮಹತ್ಯೆ ಮಾಡಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News