×
Ad

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಕ್ಕೆ ಆಯ್ಕೆ

Update: 2016-01-22 23:59 IST

ಮಂಗಳೂರು, ಜ.20: ಕರ್ನಾ ಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರ. ಕಾರ್ಯದರ್ಶಿಯಾಗಿ ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್ ಹಾಗೂ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಜಿಪಂ ಸದಸ್ಯ ಎನ್.ಎಸ್. ಕರೀಂ ನೇಮಕಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News