ಮಂಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾರ್ಯಕರ್ತರ ಸಮಾವೇಶ, ಅಭಿನಂದನ ಸಮಾರಂಭ
Update: 2016-01-23 12:13 IST
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನ ಸಮಾರಂಭ ಮಂಗಳೂರು ಕುಲಶೇಖರದ ಕೋರ್ಡೆಲ್ ಸಭಾಂಗಣದಲ್ಲಿ ಎಐಸಿಸಿ ಕಾರ್ಯದರ್ಶಿ ಆಸ್ಕರ್ ಪೆರ್ನಾಂಡಿಸ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಚಿವ ಬಿ.ರಮಾನಾಥ ರೈ,ಶಾಸಕರಾದ ಜೆ.ಆರ್.ಲೋಬೋ, ವಸಂತ ಬಂಗೇರ, ವಿಧಾನಪರಿಷತ್ತು ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, , ಕಾಂಗ್ರೆಸ್ ಮುಖಂಡರುಗಳಾದ ವಿ.ಸುದರ್ಶನ್, ಜಿ.ಎ.ಬಾವ, ಕೋಡಿಜಾಲ್ ಇಬ್ರಾಹಿಮ್, ಎಂ.ಎ.ಗಫೂರ್, ಮಮತಾಗೆ ಗಟ್ಟಿ ಮುಂತಾದವರು ಉಪಸ್ಥಿತರಿದ್ದರು.