ಸಮಾನ ಶಿಕ್ಷಣಕ್ಕೆ ಒತ್ತಾಯಿಸಿ ನಾಳೆ ಧರಣಿ
Update: 2016-01-24 00:13 IST
ಉಡುಪಿ, ಜ.23: ಸಾವಿತ್ರಿಬಾಯಿ ಫುಲೆ ಅವರ 185ನೆ ಜನ್ಮ ದಿನಾ ಚರಣೆ ಅಂಗವಾಗಿ ಸಮಾನ ಶಿಕ್ಷಣ ನೀತಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಸಂಸ (ಅಂಬೇಡ್ಕರ್ ವಾದ) ಜ.25 ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲಿದೆ.