ಮಂಗಳೂರಿನಲ್ಲಿ ಕರ್ನಾಟಕ ಕೋಮು ಸೌಹಾರ್ದ ಸಮಿತಿ ವತಿ ಯಿಂದ ಜ.30ರಂದು ನಡೆಯಲಿ ರುವ ಸಹಬಾಳ್ವೆ ಸಾಗರ ರಾಷ್ಟ್ರೀಯ ಸಮಾವೇಶದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ರಂಗಕರ್ಮಿ ಸದಾನಂದ ಸುವರ್ಣ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Update: 2016-01-24 00:17 IST