ಸಹಬಾಳ್ವೆ ಸಾಗರ: ಇಂದು ಆಹ್ವಾನ ಪತ್ರಿಕೆ ಬಿಡುಗಡೆ
Update: 2016-01-25 00:27 IST
ಮಂಗಳೂರು: ಕರ್ನಾಟಕ ಕೋಮು ಸೌಹಾರ್ದ ವೇದಿಕೆಯು ಜ.30ರಂದು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿರುವ ಸಹಬಾಳ್ವೆ ಸಾಗರ ರಾಷ್ಟ್ರೀಯ ಸಮಾವೇಶದ ಆಹ್ವಾನ ಪತ್ರಿಕೆ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜ.25ರಂದು ಮಂಗಳೂರಿನಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಕಚೇರಿಯೆದುರು ಸಂಜೆ 4ಕ್ಕೆ ಲೇಖಕಿ ಚಂದ್ರಕಲಾ ನಂದಾವರ ಆಹ್ವಾನ ಪತ್ರಿಕೆ ಬಿಡುಗಡೆ ಮಾಡುವರು.