ಉಡುಪಿ, ಜ.26: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಗಣರಾಜೋತ್ಸವ ಆಚರಣೆ
Update: 2016-01-26 19:11 IST
ಉಡುಪಿ, ಜ.26: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇದರ ವತಿಯಿಂದ ಗಣರಾಜೋತ್ಸವ ದಿನವನ್ನು ಇಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.
ಕೆಮ್ಮಣ್ಣು ಗ್ರಾಪಂ ಸದಸ್ಯ ಮಹಮ್ಮದ್ ಇದ್ರೀಸ್ ಮಾತನಾಡಿದರು. ಅಧ್ಯಕ್ಷತೆಯನ್ನು ಪಕ್ಷದ ಉಡುಪಿ ಜಿಲ್ಲಾಧ್ಯಾಕ್ಷ ಅನ್ವರ್ ಅಲಿ ಕಾಪು ವಹಿಸಿದ್ದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ, ಕೋಶಾಕಾರಿ ರಿಯಾಝ್ ಅಹಮದ್ ಕುಕ್ಕಿಕಟ್ಟೆ ಉಪಸ್ಥಿತರಿದ್ದರು.