×
Ad

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Update: 2016-01-30 00:23 IST

ಉಡುಪಿ, ಜ.29: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಪಂ ವ್ಯಾಪ್ತಿ ಹಾಗೂ ನಗರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯ ಕಚೇರಿಯ ನೋಟಿಸ್ ಬೋರ್ಡ್ ನಲ್ಲಿ ಹಾಕಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪ ಇದ್ದಲ್ಲಿ ಫೆ.3ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ಇವರಿಗೆ ಖುದ್ದಾಗಿ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಸಲ್ಲಿಸು ವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News