×
Ad

ತಮಿಳುನಾಡು; ರಾಷ್ಟ್ರೀಯ ಜೂನಿಯರ್ ಪವರ್‌ಲಿಫ್ಟಿಂಗ್ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪ್ರಶಸ್ತಿ,

Update: 2016-01-30 19:13 IST

ತಮಿಳುನಾಡಿನ ವೆಲ್ಲೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜೂನಿಯರ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ರೆಹನಾ ಸಿ.ಜೆ. ಬೆಳ್ಳಿಯ ಪದಕವನ್ನು ಪಡೆದಿದ್ದಾರೆ. ಈ ಮೊದಲು ಡಿಸೆಂಬರ್ 24, 2015ರಂದು ಗುಂಟೂರಿನಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ವಿಶ್ವೇಶ್ವರಾಯ ತಾಂತ್ರಿಕ ವಿ.ವಿ.ಯನ್ನು ಪ್ರತಿನಿಧಿಸಿರುವ ರೆಹನಾ ಸಿ.ಜೆ. ಚಿನ್ನದ ಪದಕವನ್ನು ಪಡೆದಿರುತ್ತಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News