×
Ad

ಬಂಟ್ವಾಳ : ಗ್ರಾಮ ಪಂಚಾಯತ್ ಸದಸ್ಯರುಗಳ ರಾಜ್ಯ ಪ್ರತಿನಿಧಿಯಾಗಿ ರಝಾಕ್ ಕುಕ್ಕಾಜೆ ಆಯ್ಕೆ.

Update: 2016-01-30 19:26 IST

 ಬಂಟ್ವಾಳ : ಇತ್ತೀಚೆಗೆ ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್ ಸದಸ್ಯರುಗಳ ಒಕ್ಕೂಟ ಸಭೆ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಹಾಗೂ ಸಂಘಟನಾ ಅರ್ಹತೆಯ ಮೇಲೆ ಗ್ರಾಮ ಪಂಚಾಯತ್ ಸದಸ್ಯರುಗಳ ರಾಜ್ಯ ಪ್ರತಿನಿಧಿಯಾಗಿ ಅಬ್ದುಲ್ ರಝಾಕ್ ಕುಕ್ಕಾಜೆ ಅವರನ್ನು ಆಯ್ಕೆ ಮಾಡಲಾಯಿತು.

ಇವರು  ಇರಾ ಗ್ರಾಮ ಪಂಚಾಯತ್ ನಲ್ಲಿ 3ನೇ ಭಾರಿ ಸದಸ್ಯರಾಗಿ, 2 ನೇ ಬಾರಿ ಅಧ್ಯಕ್ಷರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ಹಾಗೂ ಕ್ರೀಡಾ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News