ಬಂಟ್ವಾಳ :ಶಟ್ಲ್ ಬ್ಯಾಡ್‌ಮಿಂಟನ್ ಸ್ಪರ್ಧೆ - ರಾಜ್ಯಮಟ್ಟಕ್ಕೆ ಆಯ್ಕೆ
Update: 2016-02-03 21:34 IST
ಬಂಟ್ವಾಳ, ಫೆ. 3: 2015-16ನೆ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದ ಶಟ್ಲ್ ಬ್ಯಾಡ್‌ಮಿಂಟನ್ ಸ್ಪರ್ಧೆಯಲ್ಲಿ ಪೂರ್ಣಿಮಾ ಮಲಾಯಿ ಬೆಟ್ಟು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.