×
Ad

ಸಾಮೂಹಿಕ ವಿವಾಹಕ್ಕೆ ಆರ್ಥಿಕ ನೆರವು

Update: 2016-02-09 23:51 IST

ಉಡುಪಿ, ಫೆ.9: ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಉಡುಪಿ ಜಿಲ್ಲೆಯ ಪರಿಶಿಷ್ಟ ಪಂಗಡದವರ ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಗೆ ನಿಗದಿಪಡಿಸಿದ ಅನುದಾನದಲ್ಲಿ ವಿವಾಹ ಮಾಡಿಕೊಳ್ಳುವ ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗೆ ಒಂದು ಬಾರಿಗೆ 50,000 ರೂ. ಆರ್ಥಿಕ ನೆರವು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಐಟಿಡಿಪಿ ಉಡುಪಿ ಜಿಲ್ಲಾ ಸಂಕೀರ್ಣ ‘ಬಿ’ ಬ್ಲಾಕ್ 2ನೇ ಮಹಡಿ, ರಜತಾದ್ರಿ, ಮಣಿಪಾಲ (ದೂರವಾಣಿ: 0820-2574814) ಇವರನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News