×
Ad

ಮುಶರ್ರಫ್ ಗಂಭೀರ

Update: 2016-02-11 23:23 IST

ಇಸ್ಲಾಮಾಬಾದ್, ಫೆ. 11: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಶರ್ರಫ್‌ರನ್ನು ಇಂದು ಕರಾಚಿಯ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದೆ.
ಮೂರ್ಛೆ ತಪ್ಪಿ ಬಿದ್ದ ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News