ತೆಕ್ಕಿಲ್: ವಾಲಿಬಾಲ್, ಕಬಡ್ಡಿ ಪಂದ್ಯಾಟ

Update: 2016-02-12 18:42 GMT

ಸುಳ್ಯ: ಗೂನಡ್ಕ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಪ್ರಯುಕ್ತ ಕೊಡಗು ಸಂಪಾಜೆ, ಚೆಂಬು, ಅರಂತೋಡು, ಮರ್ಕಂಜ, ತೊಡಿಕಾನ ಮತ್ತು ಪೆರಾಜೆ ಗ್ರಾಮಸ್ಥರಿಗೆ ಫೆ.14ರಂದು ಪುರುಷರ ವಾಲಿಬಾಲ್ ಹಾಗೂ ಫೆ.21ರಂದು ಪುರುಷರ ಕಬಡ್ಡಿ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ ಪಂದ್ಯಾಟ ತೆಕ್ಕಿಲ್ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News