ಉಡುಪಿ: ಅಪರಿಚಿತ ಮೃತದೇಹ ಪತ್ತೆ

Update: 2016-02-13 18:41 GMT

ಉಡುಪಿ, ಫೆ.13: ಉಡುಪಿ ಶ್ರೀಕೃಷ್ಣಮಠದ ಪಾರ್ಕಿಂಗ್ ಸ್ಥಳದಲ್ಲಿ ಫೆ.12ರಂದು ರಾತ್ರಿ ವೇಳೆ ಸುಮಾರು 50ರಿಂದ 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರು ಅನಾರೋಗ್ಯದಿಂದ ಬಿದ್ದು ತಲೆಗೆ ಗಾಯಗೊಂಡು ಮೃತಪಟ್ಟಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News