×
Ad

ಕೊಣಾಜೆ: ಕಯ್ಯಾರರಿಗೆ ಸ್ವರಾಂಜಲಿ ಕಾರ್ಯಕ್ರಮ

Update: 2016-02-14 17:00 IST

ಕೊಣಾಜೆ: ಕರ್ನಾಟಕ ಜಾನಪದ ಪರಿಷತ್ತು, ಕೇರಳ ಗಡಿನಾಡ ಘಟಕ ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು, ಶ್ರೀ ಭಾರತೀ ವಿದ್ಯಾಪೀಠ ಬದಿಯಡ್ಕ ಇವುಗಳ ಆಶ್ರಯದಲ್ಲಿ ಶುಕ್ರವಾರ ನಡೆದ ಕಯ್ಯಾರರಿಗೆ ಸ್ವರಾಂಜಲಿ ಕಾರ್ಯಕ್ರಮದಲ್ಲಿ ಸಮಾಜಸೇವಕ ಡಾ.ಮುನೀರ್ ಬಾವ ಹಾಜಿ ಅವರನ್ನು ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News