ಜಿ.ಪಂ. ತಾ.ಪಂ. ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಜೋಡಣೆ: ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಭೇಟಿ

Update: 2016-02-14 13:10 GMT

  ಮಂಗಳೂರು,ಫೆ.14: ಜಿ.ಪಂ. ತಾ.ಪಂ. ಚುನಾವಣೆಗೆ ಇವಿಎಂ ಮತಯಂತ್ರಗಳ ಮಿಶ್ರೀಕರಣ ಮತ್ತು ಅಭ್ಯರ್ಥಿಗಳ ಪಟ್ಟಿ ಜೋಡಣೆ ಕಾರ್ಯ ಇಂದು ಮಂಗಳೂರು ಮಿನಿ ವಿಧಾನಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ಭೇಟಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News