×
Ad

ಕನ್ಹಯ್ಯ ಕುಮಾರ್ ಮೇಲೆ ದಿಲ್ಲಿ ನ್ಯಾಯಾಲಯದಲ್ಲಿ ವಕೀಲರಿಂದ ಹಲ್ಲೆ

Update: 2016-02-17 16:16 IST

ಹೊಸದಿಲ್ಲಿ , ಫೆ. 17 : ಇಲ್ಲಿನ ನ್ಯಾಯಾಲಯಕ್ಕೆ ಇಂದು ಹಾಜರಾದ ಜೆಎನ್ ಯು ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಮೇಲೆ ವಕೀಲರ ಗುಂಪೊಂದು ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor