27ರಂದು ರಾಜ್ಯಕ್ಕೆ ಪ್ರಧಾನಿ
Update: 2016-02-18 23:53 IST
ಬೆಂಗಳೂರು, ಫೆ.18: ಬೆಳಗಾವಿಯಲ್ಲಿ ಆಯೋಜನೆ ಮಾಡಲಾಗಿರುವ ಕಿಸಾನ್ ರ್ಯಾಲಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಮಂತ್ರಿ ನರೇಂದ್ರಮೋದಿ ಫೆ.27ರಂದು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.