×
Ad

ಮೀಸಲಾತಿಗಾಗಿ ಜಾಟರ ಹಿಂಸಾಚಾರ...

Update: 2016-02-19 23:34 IST

ಹರ್ಯಾಣದಲ್ಲಿ ಕಳೆದ ಆರು ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿ ಜಾಟ್ ಸಮುದಾಯ ನಡೆಸುತ್ತಿರುವ ಚಳವಳಿ ಹಿಂಸೆಗೆ ತಿರುಗಿದ್ದು, ಮೂವರು ಬಲಿಯಾಗಿದ್ದಾರೆ. ಹರ್ಯಾಣದ ರೋಟಕ್ ಮತ್ತು ಭಿವಾನಿ ನಗರಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆಯನ್ನು ಕರೆಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor