ಮಾರ್ಚ್‌ನಲ್ಲಿ ಪಾಕ್ ತನಿಖಾಧಿಕಾರಿಗಳು ಭಾರತಕ್ಕೆ
Update: 2016-02-20 23:22 IST
ಇಸ್ಲಾಮಾಬಾದ್, ಫೆ.20: ಪಠಾಣ್‌ಕೋಟ್ ವಾಯುನೆಲೆಯ ಮೇಲೆ ದಾಳಿ ಪ್ರಕರಣದಲ್ಲಿ ಜೈಶೆ ಮುಹಮ್ಮದ್ ಉಗ್ರರು ಶಾಮೀಲಾಗಿದ್ದಾರೆಂಬ ಆರೋಪಗಳಿಗೆ ಸಂಬಂಧಪಟ್ಟ ಸಾಕ್ಷಾಧಾರಗಳನ್ನು ಸಂಗ್ರಹಿಸಲು ಪಾಕಿಸ್ತಾನಿ ತನಿಖಾಧಿಕಾರಿಗಳ ತಂಡವೊಂದು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆಯೆಂದು ಮಾಧ್ಯಮ ವರದಿಯೊಂದು ತಿಳಿಸಿದೆ.