×
Ad

ಕುಂಟಾಳಗುಳಿ: ಪದಾಧಿಕಾರಿಗಳ ಆಯ್ಕೆ

Update: 2016-02-22 17:12 IST

ಕೊಣಾಜೆ: ಶ್ರೀ ಮಹಾಕಾಳಿ ಮಿತ್ರಮಂಡಳಿ ಕುಂಟಾಳಗುಳಿ, ಕೊಣಾಜೆ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಶ್ರೀ ಮಹಾಕಾಳಿ ವನಸಾನಿಧ್ಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2016-17ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ನೂತನ ಅಧ್ಯಕ್ಷರಾಗಿ ಪ್ರದೀಪ್ ಕೊಣಾಜೆ ಹಾಗೂ ಕಾರ್ಯದರ್ಶಿಯಾಗಿ ರಕ್ಷಿತ್ ಕಾನ ಅವರು ಆಯ್ಕೆಗೊಂಡರು. ಗೌರವ ಅಧ್ಯಕ್ಷರಾಗಿಸತ್ಯನಾರಾಯಣ ಭಟ್ಕೊಣಾಜೆ, ಉಪಾಧ್ಯಕ್ಷರಾಗಿ ಉದಯ ಕುಮಾರ್, ಜೊತೆ ಕಾರ್ಯದರ್ಶಿಯಾಗಿ ಪ್ರಸನ್ನ ಕುಮಾರ್,ಕೋಶಾಧಿಕಾರಿಯಾಗಿ ಮೋಹನ ಕಾಟಕೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್, ಮಾಧ್ಯಮ ಸಲಹೆಗಾರರಾಗಿ ಸತೀಶ್, ಶಿಸ್ತು ಪಾಲಕರಾಗಿಸುಧಾಕರ ಕಾನ, ಪ್ರವೀಣ್ ಕುಮಾರ್, ಕ್ರೀಡಾ ಕಾರ್ಯದರ್ಶಿಯಾಗಿಅನುಪ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಯತೀಶ್, ಸಲಹೆಗಾರರಾಗಿ ಶಿವಪ್ರಕಾಶ್ ಕೆ.ಟಿ., ರವಿ ಕಾನ, ಜಗದೀಶ್, ಕಚೇರಿ ನಿರ್ವಾಹಕರಾಗಿಶಶಿಧರ ಭಟ್ಆಯ್ಕೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News