×
Ad

ಮಂಗಳೂರಿನಲ್ಲಿ ಅರಸು ಛಾಯಾಚಿತ್ರಗಳ ಪ್ರದರ್ಶನ

Update: 2016-02-25 12:06 IST

ಮಂಗಳೂರು, ಫೆ.25: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಅಪೂರ್ವ ಛಾಯಾಚಿತ್ರಗಳ ಪ್ರದರ್ಶನ ಇಂದು ಮಂಗಳೂರಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಚಾಲನೆ ದೊರೆಯಿತು
ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಪ್ರದರ್ಶನವನ್ನು ಉದ್ಘಾಟಿಸಿದರು.
ಈ ಸಂದರ್ಭ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ, ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News