ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್‌ನಿಂದ ಉಚ್ಚಾಟನೆ

Update: 2016-02-25 18:27 GMT

ಕೊಣಾಜೆ, ಫೆ.25: ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾ ಧ್ಯಕ್ಷ ಅಮೀರ್ ಅಹ್ಮ್ಮದ್ ತುಂಬೆ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News