×
Ad

ಸುಬ್ರಮಣ್ಯನ್ ಸ್ವಾಮಿ ಕಾರಿಗೆ ಮೊಟ್ಟೆ ಎಸೆತ

Update: 2016-02-27 16:02 IST

ಶನಿವಾರ ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಬಿಜೆಪಿ ಮುಖಂಡ ಸುಬ್ರಮಣ್ಯನ್ ಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕೊಳೆತ ಮೊಟ್ಟೆ, ಟೊಮೇಟೊ ಹಾಗು ಇಂಕ್ ಚೆಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಪೊಲೀಸರು ಲಾಟಿ ಚಾರ್ಜ್ ಮಾಡಿದ್ದಾರೆ. ಸ್ವಾಮಿ ಈ ಸಂದರ್ಭದಲ್ಲಿ ಕಾರಿನಲ್ಲಿದ್ದರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.   ಅದರ ವೀಡಿಯೋ ಇಲ್ಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor