×
Ad

ಪತ್ರಕರ್ತನಿಗೆ ಹಲ್ಲೆ ಪ್ರಕರಣ: ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

Update: 2016-02-29 10:33 IST

ಮಂಗಳೂರು, ಫೆ.29: ಪತ್ರಕರ್ತನ ಮೇಲೆ ಹಲ್ಲೆಯನ್ನ ಖಂಡಿಸಿ ಹಾಗೂ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ಧರಣಿ ನಡೆಯಲಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘ ದ.ಕ.ಜಿಲ್ಲಾಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News