×
Ad

ವಿಟ್ಲ : ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Update: 2016-02-29 20:57 IST

ವಿಟ್ಲ : ಅರೇಬಿಯನ್ ಟ್ರೋಫಿ ಗೂಡಿನಬಳಿ ಇದರ ಆಶ್ರಯದಲ್ಲಿ 7 ಜನರ 30 ಗಜಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಮಾ 6 ರಂದು ಗೂಡಿನಬಳಿ ಶಾಲಾ ಮೈದಾನದಲ್ಲಿ ನಡೆಯಲಿದೆ.


ವಿಜೇತ ತಂಡಗಳಿಗೆ ಪ್ರಥಮ ರೂ. 8,888/-, ದ್ವಿತೀಯ ರೂ. 4,444/- ಹಾಗೂ ಅರೇಬಿಯನ್ ಟ್ರೋಫಿ ಅಲ್ಲದೆ ಉತ್ತಮ ಬೌಲರ್, ಬ್ಯಾಟ್ಸ್‌ಮೆನ್ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು. ವಿವರಗಳಿಗೆ 9663393348 ಅಥವಾ 9900276341ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News