ವಿಜ್ಞಾನ ಪತ್ರಕರ್ತ ಬಾಗ್ಲಾಗೆ ರಾಷ್ಟ್ರೀಯ ಪ್ರಶಸ್ತಿ

Update: 2016-03-01 18:19 GMT

ಹೊಸದಿಲ್ಲಿ, ಮಾ.1: ದೂರದರ್ಶನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನಕ್ಕಾಗಿ ನಡೆಸಿದ ಪ್ರಯತ್ನಗಳಿಗಾಗಿ ಖ್ಯಾತ ವಿಜ್ಞಾನ ಪತ್ರಕರ್ತ ಪಲ್ಲವ ಬಾಗ್ಲಾ ಅವರಿಗೆ ಮಂಗಳವಾರ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷ ವರ್ಧನ ಅವರು ಅವರಿಗೆ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನಿಸಿದರು.

ವಿದ್ಯುನ್ಮಾನ ಮಾಧ್ಯಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಕ್ಷೇತ್ರದಲ್ಲಿ ಅಸಾಧಾರಣ ಪ್ರಯತ್ನಗಳಿಗಾಗಿ ನೀಡಲಾಗುವ ಈ ಪ್ರಶಸ್ತಿಯು ಪ್ರಮಾಣ ಪತ್ರ,ಸ್ಮರಣಿಕೆ ಮತ್ತು ನಗದು ಪುರಸ್ಕಾರವನ್ನು ಹೊಂದಿರುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News