×
Ad

ಮಹಿಳಾ ಆಯೋಗದ ಅಧ್ಯಕ್ಷೆಯ ಪ್ರವಾಸ

Update: 2016-03-04 23:55 IST

ಮಂಗಳೂರು, ಮಾ.4: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಮಾ.10ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
  ಅಂದು ಬೆಳಗ್ಗೆ 8:40ಕ್ಕೆ ಆಗಮಿಸುವ ಅವರು, ಸರ್ಕ್ಯೂಟ್ ಹೌಸ್‌ಗೆ ತೆರಳಿ ಬಳಿಕ, ಬೆಳಗ್ಗೆ 9:30ಕ್ಕೆ ನಗರದ ಸೈಂಟ್ ಆ್ಯಗ್ನೆಸ್ ಕಾಲೇಜಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News