ಮಾರ್ನಬೈಲು ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ
Update: 2016-03-05 10:10 IST
ಬಂಟ್ವಾಳ, ಮಾ.5: ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ರೈಲ್ವೆ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾಗಿದೆ.
ದೇಹ ತುಂಡರಿಸಿದ ಸ್ಥಿತಿಯಲ್ಲಿದ್ದು, ರೈಲಿನಡಿಗೆ ಸಿಲುಕಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.