×
Ad

ಮಹಿಳಾ ಶಾಸಕಿಯರ ಸಮ್ಮೇಳನ

Update: 2016-03-06 00:29 IST

ದಿಲ್ಲಿಯಲ್ಲಿ ಶನಿವಾರ ಮಹಿಳಾ ಶಾಸಕಿಯರ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಕೇಂದ್ರ ಸಚಿವೆಯರಾದ ಸುಷ್ಮಾ ಸ್ವರಾಜ್,ನಜ್ಮಾ ಹೆಫ್ತುಲ್ಲಾ ಮತ್ತು ಮೇನಕಾ ಗಾಂಧಿ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor