ಏಷ್ಯಾಕಪ್ ಫೈನಲ್ ಆರಂಭ
Update: 2016-03-06 21:13 IST
ಮೀರ‍್ಪುರ, , ಮಾ.6:ಮಳೆಯಿಂದ ತಡವಾಗಿ ಆರಂಭಗೊಂಡಿರುವ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ
ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಬಾಂಗ್ಲಾದೇಶ ತಂಡ 3 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 14ರನ್ ಗಳಿಸಿದೆ.
ಆರಂಭಿಕ ದಾಂಡಿಗ ಸೌಮ್ಯ ಸರ್ಕಾರ‍್ 6 ರನ್ ಮತ್ತು ತಮೀಮ್ ಇಕ್ಬಾಲ್ 7ರನ್ ಗಳಿಸಿ ಕ್ರೀಸ್‌ನಲ್ಲಿ ಆಡುತ್ತಿದ್ದಾರೆ,ಟಾಸ್ ಜಯಿಸಿದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತ್ತು.