×
Ad

ಮಾ.11: ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಸಮಿತಿ ಸಭೆ

Update: 2016-03-06 23:39 IST

ಮಂಗಳೂರು, ಮಾ.6: ಬಂಟ್ವಾಳ ತಾಲೂಕು ಪರಿಶಿಷ್ಟ ಜಾತಿ/ಪಂಗಡದ ಕುಂದುಕೊರತೆ/ದೌರ್ಜನ್ಯ ತಡೆ ಸಮಿತಿ ಸಭೆಯು ಮಾ.11ರಂದು ಬೆಳಗ್ಗೆ 10 ಗಂಟೆಗೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡ್‌ನ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ.

ತಾಲೂಕಿನ ಎಲ್ಲ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಮುಖಂಡರು ಸಭೆಗೆ ಹಾಜರಾಗುವಂತೆ ಹಾಗೂ ಸಲಹೆ ಸೂಚನೆ ಮತ್ತು ಅಹವಾಲುಗಳನ್ನು ಮುಂಚಿತವಾಗಿ ನೀಡುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News